ಪಂಜಾಬ್‌ನಲ್ಲಿ ಹೆಚ್ಚಾಗುತ್ತಿದೆ ಎಚ್‌ಐವಿ ಸೋಂಕಿತರ ಸಂಖ್ಯೆ, 88 ಮಕ್ಕಳಿಗೂ ಸೋಂಕು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್‌ನಲ್ಲಿ ಎಚ್‌ಐವಿ ಪಾಸಿಟಿವ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಪಂಜಾಬ್ ಜನತೆ ಕಳವಳ ವ್ಯಕ್ತಪಡಿಸಿದ್ದಾರೆ.

ಇತರ ಕಾಯಿಲೆಗಳಂತೆ ಇದಕ್ಕೆ ಸೂಕ್ತ ಚಿಕಿತ್ಸೆ ಎಲ್ಲೆಡೆ ಲಭ್ಯವಿಲ್ಲ, ಸರ್ಕಾರ ಏಡ್ಸ್ ಬಗ್ಗೆ ಅದೆಷ್ಟೇ ಜಾಗೃತಿ ಮೂಡಿಸಲು ಯತ್ನಿಸಿದರೂ ಸಾಕಷ್ಟು ಕೇಸ್‌ಗಳು ದಾಖಲಾಗಿವೆ.

ಆರೋಗ್ಯ ಸಚಿವ ಡಾ. ಬಲ್‌ಬೀರ್ ಅವರು ವಿಧಾನಸಭೆಯಲ್ಲಿ ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದ್ದು, ದೇಶವೇ ಬೆಚ್ಚಿಬಿದ್ದಿದೆ. ಒಂದು ವರ್ಷದಲ್ಲಿ ಏಡ್ಸ್ ಪ್ರಕರಣಗಳು 10 ಸಾವಿರದ ಸಂಖ್ಯೆಯನ್ನು ದಾಟಿವೆ. ಇದರಲ್ಲಿ 88 ರೋಗಿಗಳು 15 ವರ್ಷಕ್ಕಿಂತ ಕೆಳಗಿನವರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!