ಎರಡು ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್;‌

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,527 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಮತ್ತು 33 ಸಾವುಗಳು ಸಂಭವಿಸಿವೆ ಎಂದು ಆರೋಗ್ಯಸಚಿವಾಲಯದ ವರದಿ ತಿಳಿಸಿದೆ. ಇದರೊಂದಿಗೆ ಸತತ ನಾಲ್ಕನೇ ದಿನವೂ ದೇಶದಲ್ಲಿ ಎರಡು ಸಾವಿರಕ್ಕೂ ಹೆಚ್ಚಿನ ಸೋಂಕು ಪ್ರರಣಗಳು ಪತ್ತೆಯಾದಂತಾಗಿದೆ.

ದೇಶದಲ್ಲಿ ಒಟ್ಟೂ 15,079 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ಪಾಸಿಟಿವಿಟಿ ದರ 0.56 ಶೇಕಡಾದಷ್ಟಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 1,656 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,25,17,724 ಕ್ಕೆ ತಲುಪಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!