ಸಿಎಂಗೆ ಬಜೆಟ್ ಪ್ರತಿ ಹಸ್ತಾಂತರಿಸಿದ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನು ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಕಾವೇರಿ ನಿವಾಸದಲ್ಲಿ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಅವರಿಗೆ ಹಸ್ತಾಂತರಿಸಿದ್ದಾರೆ.

ಶೀಘ್ರದಲ್ಲೇ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದ್ದು, ಸಿದ್ದರಾಮಯ್ಯ ಬಜೆಟ್‌ಗೆ ಅನುಮೋದನೆ ಪಡೆಯಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!