ಮಹಿಳೆಯರಿಗೆ ನ್ಯಾಯ ಸಿಗಬೇಕಾದ ಅವಕಾಶ ಮತ್ತೊಮ್ಮೆ ಕೈತಪ್ಪಿದೆ: ಹೆಚ್.ಡಿ.ಕೆ ವಿಷಾದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ತಿರಸ್ಕೃತವಾಗಿರುವ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಪರ ನಿಲುವಿನಲ್ಲಿ ಕಾಂಗ್ರೆಸ್ ಯಾವುದೇ ಬದಲಾವಣೆ ತೋರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, 1996ರಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಂಡು, ಮೂರು ದಶಕಗಳ ನಂತರವೂ ಅದೇ ಮನೋಭಾವ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಅಂದು ಹೆಚ್.ಡಿ.ದೇವೇಗೌಡ ಅವರ ನೇತೃತ್ವದ ಸರ್ಕಾರ ಮಹಿಳೆಯರಿಗೆ 33% ಮೀಸಲು ನೀಡಲು … Continue reading ಮಹಿಳೆಯರಿಗೆ ನ್ಯಾಯ ಸಿಗಬೇಕಾದ ಅವಕಾಶ ಮತ್ತೊಮ್ಮೆ ಕೈತಪ್ಪಿದೆ: ಹೆಚ್.ಡಿ.ಕೆ ವಿಷಾದ