ಮತ್ತೆ ಕಾಂಗ್ರೆಸ್ಸೇತರ ನಾಯಕ ಪ್ರಧಾನಿಯಾಗಿದ್ದಕ್ಕೆ ಪ್ರತಿಪಕ್ಷಗಳಿಗೆ ಅಸಮಾಧಾನ: ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮತ್ತೆ ಕಾಂಗ್ರೆಸ್ಸೇತರ ನಾಯಕ ಪ್ರಧಾನಿಯಾಗಿದ್ದಕ್ಕೆ ಪ್ರತಿಪಕ್ಷಗಳಿಗೆ ಅಸಮಾಧಾನವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇಂದು ಎನ್‌ಡಿಎ ಸಂಸದರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮೊದಲ ಬಾರಿಗೆ ಕಾಂಗ್ರೆಸ್ಸೇತರ ನಾಯಕರೊಬ್ಬರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿರುವುದರಿಂದ ಪ್ರತಿಪಕ್ಷಗಳು ತೀವ್ರ ಅಸಮಾಧಾನಗೊಂಡಿವೆ ಎಂದಿದ್ದಾರೆ.

ಸಂಸತ್ತಿನ ನಿಯಮಗಳು ಮತ್ತು ನಡವಳಿಕೆಯನ್ನು ಅನುಸರಿಸಲು ಹಿರಿಯ ಸದಸ್ಯರಿಂದ ಕಲಿಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಎನ್‌ಡಿಎ ಸಂಸದರಿಗೆ ಸಲಹೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!