ಅಪರೂಪದದ ಕ್ಷಣಕ್ಕೆ ಸಾಕ್ಷಿಯಾದ ಪಿ20 ಶೃಂಗಸಭೆ: ಪ್ರಧಾನಿ ಮೋದಿಗೆ ರಾಕಿ ಕಟ್ಟಿದ ಮೆಕ್ಸಿಕನ್‌ ಸೆನೆಟ್‌ ಅಧ್ಯಕ್ಷೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ನಡೆದ ಪಿ20 ಶೃಂಗಸಭೆ ಅಪರೂಪದದ ಕ್ಷಣಕ್ಕೆ ಸಾಕ್ಷಿಯಾಯಿತು.

ಅದೇನೆಂದರೆ ಮೆಕ್ಸಿಕೊದ ಸೆನೆಟ್ ಅಧ್ಯಕ್ಷೆ ಅನಾ ಲಿಲಿಯಾ ರಿವೇರಾ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಕೈಗೆ ಕಟ್ಟಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಅವರು ಮೃದುವಾಗಿ ಅವರ ತಲೆಯ ಮೇಲೆ ಕೈ ಇರಿಸಿ, ಆಶೀರ್ವಾದ ನೀಡಿದರು. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ದೆಹಲಿಯ ‌ಯಶೋಭೂಮಿಯಲ್ಲಿ ಹೊಸದಾಗಿ ನಿರ್ಮಿಸಲಾದ ಇಂಡಿಯಾ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಮತ್ತು ಎಕ್ಸ್‌ಪೋ ಸೆಂಟರ್ (IICC)ನಲ್ಲಿ 9ನೇ ಜಿ20 ಸಂಸದೀಯ ಸ್ಪೀಕರ್‌ಗಳ ಶೃಂಗಸಭೆ (ಪಿ20) ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!