ಹೊಸದಿಗಂತ ವರದಿ ಕಲಬುರಗಿ:
ಬೆಳ್ಳಂಬೆಳಗ್ಗೆ ಕಲಬುರಗಿ ನಗರದ ಭವಾನಿ ನಗರದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ರೌಡಿಶೀಟರ್ ವಿರೇಶ್ ಅಲಿಯಾಸ್ ಸಾರಥಿ (೪೦) ಎಂಬಾತನನ್ನು ರಾಡ್ ನಿಂದಾಗಿ ಬರ್ಬರವಾಗಿ ಹೊಡೆದು ಕೊಲೆ ಮಾಡಲಾಗಿದೆ. ನಗರದ ಕಾಕಡೇ ಚೌಕ್,ನ ಲಂಗರ್ ಹನುಮಾನ್ ದೇವಸ್ಥಾನದ ಬಳಿ ಕರೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಈ ಕುರಿತು ಸಬ್ ಅರ್ಬನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.