Monday, March 4, 2024

ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ ವ್ಯಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಅವರ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ವಿರುದ್ಧ ವ್ಯಕ್ತಿಯೋರ್ವ ಧಿಕ್ಕಾರ ಕೂಗಿದ ಘಟನೆ ನಡೆದಿದೆ.

ನಾನು ಬೆಳಗ್ಗೆಯಿಂದ 10:30 ರಿಂದ ಕಾಯುತ್ತಾ ಇದ್ದೇನೆ, ನನ್ನನ್ನು ಇನ್ನೂ ಬಿಡಲಿಲ್ಲ ಎಂದು ವ್ಯಕ್ತಿಯೋರ್ವ ಧಿಕ್ಕಾರ ಕೂಗಿದ್ದಾನೆ.

ಸಾವಿರಾರು ಸಂಖ್ಯೆಯಲ್ಲಿ ಜನರು ತಮ್ಮ ಅಹವಾಲುಗಳನ್ನು ಹೊತ್ತು ಜನಸ್ಪಂದನಕ್ಕೆ ಆಗಮಿಸಿದ್ದಾರೆ. ಇಂದು ಸಂಜೆ 6 ಗಂಟೆವರೆಗೆ ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಕಳೆದ ಬಾರಿಯ ಜನಸ್ಪಂದನದ ಅಭೂತಪೂರ್ವ ಯಶಸ್ಸು ಈ ಬಾರಿ ನಿರೀಕ್ಷೆಗೂ ಮೀರಿದಷ್ಟು ಜನರನ್ನು ಕರೆತಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!