ಕುಂದಾಪುರದಲ್ಲಿ ಡ್ರಾಗ್ಯರ್ ಹಿಡಿದು ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಹೊಸದಿಗಂತ ವರದಿ, ಕುಂದಾಪುರ:

ಕುಂದಾಪುರ ನಗರದ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ನಡೆಯುತ್ತಿರುವಾಗಲೇ ಡ್ರಾಗ್ಯರ್ ಹಿಡಿದು ಓಡಾಡುತ್ತಿದ್ದ ಮುಸ್ಲಿಂ ವ್ಯಕ್ತಿಯೋರ್ವನನ್ನು ಕುಂದಾಪುರ ಪೋಲಿಸರು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.
ಅನುಮಾನಸ್ಪದವಾಗಿ ಓಡಾಡುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಪೋಲಿಸರು ತಡೆದು ವಿಚಾರಿಸಿದಾಗ ಆತನ ಬಳಿ ಡ್ರ್ಯಾಗರ್ ಪತ್ತೆಯಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಆತನ ಹೆಸರು, ಯಾವ ಕಾರಣಕ್ಕಾಗಿ ಆತ ಡ್ರ್ಯಾಗರ್ ಒಯ್ಯುತ್ತಿದ್ದ ಎಂಬುದು ತನಿಖೆಯಿಂದ ತಿಳಿಯಬೇಕಿದ್ದು, ಪ್ರಕರಣ ಇನ್ನಷ್ಟೇ ದಾಖಲಾಗಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!