ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಹೊಸದಿಗಂತ ವರದಿ ರಾಯಚೂರು:  ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿಯ ಐತಿಹಾಸಿಕ ಪಾದಯಾತ್ರೆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಲಿಂಗಸೂರಿನಿಂದ ಆರಂಭಗೊಂಡಿರುವ ಬಿಜೆಪಿ ಪಾದಯಾತ್ರೆ ಕೇವಲ ರಾಜಕೀಯ ಕಾರ್ಯಕ್ರಮವಲ್ಲ. ಇದು ದಲಿತ ವಿರೋಧಿ, ರೈತ ವಿರೋಧಿ, ಬಡವರ ವಿರೋಧಿ, ಯುವಜನ ವಿರೋಧಿ, ಮಹಿಳಾ ವಿರೋಧಿ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಪ್ರಶ್ನಿಸುತ್ತಿದ್ದಾರೆ. ಡಿಕೆಶಿ … Continue reading ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ