Sunday, December 10, 2023

Latest Posts

ತಿರುಪತಿಯಲ್ಲಿ ಅವಳಿ ಮಕ್ಕಳ ಮುಡಿ ಕೊಟ್ಟ ಅಮೂಲ್ಯ ದಂಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಇತ್ತೀಚೆಗಷ್ಟೇ ಅವಳಿ ಮಕ್ಕಳ ನಾಮಕರಣವನ್ನ ಅದ್ದೂರಿಯಾಗಿ ಮಾಡಿದ್ದರು.ಇದೀಗಮಕ್ಕಳ ಮುಡಿ ಕೊಟ್ಟಿದ್ದಾರೆ.
ಸದ್ಯ ಸಿನಿಮಾದಿಂದ ದೂರ ಉಳಿದಿರುವ ನಟಿ ಅಮೂಲ್ಯ ಇದೀಗ ಸಂಸಾರಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಪತಿ ಮತ್ತು ಮಕ್ಕಳು ಅಂತಾ ಬ್ಯುಸಿಯಾಗಿದ್ದಾರೆ. ಇದೀಗ ಇಡೀ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ. ನಾಮಕರಣ ಆಗಿ ಕೆಲವೇ ದಿನಗಳಲ್ಲಿ ಅಮೂಲ್ಯಾ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ.
ತಿರುಪತಿ ದೇವ್ಥಾನದ ಮುಂದೆ ನಿಂತು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!