Friday, March 1, 2024

ಬಜೆಟ್ ಮಂಡನೆಗೂ ಮುನ್ನ ಸಚಿವೆ ನಿರ್ಮಲಾಗೆ ಸಿಹಿ ತಿನ್ನಿಸಿದ ರಾಷ್ಟ್ರಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಜೆಟ್ ಮಂಡನೆಗೂ ಮುನ್ನ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಿಹಿ ತಿನ್ನಿಸಿದ್ದಾರೆ.

ರಾಜ್ಯ ಸಚಿವರಾದ ಡಾ. ಭಾಗವತ್ ಕಿಶನ್‌ರಾವ್ ಕರಡ್, ಪಂಕಜ್ ಚೌಧರಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!