ಪ್ರಧಾನಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ್ದಾರೆ: ಸಂಸದ ಗೋವಿಂದ ಕಾರಜೋಳ

ಹೊಸದಿಗಂತ ವರದಿ ​ಚಿತ್ರದುರ್ಗ: ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ ಕೇಂದ್ರ ಸರ್ಕಾರದ ಸೌಲಭ್ಯಗಳು ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸಬೇಕೆಂದು ಸಂಸದ ಗೋವಿಂದ ಕಾರಜೋಳ ಕರೆ ನೀಡಿದರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಚಿತ್ರದುರ್ಗ ಗ್ರಾಮಾಂತರ ಮಂಡಲ ವತಿಯಿಂದ ಭಾನುವಾರ ನಗರದ ಮುರುಘಾ ಮಠದಲ್ಲಿ ಹಮ್ಮಿಕೊಂಡಿದ್ದ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರವರ ಜನ್ಮದಿನದ ಪ್ರಯುಕ್ತ ಪ್ರಶಿಕ್ಷಣ ಮಹಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಸರ್ಕಾರ ಇದುವರೆವಿಗೂ ಯಾವುದೇ ಹಗರಣ, … Continue reading ಪ್ರಧಾನಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ್ದಾರೆ: ಸಂಸದ ಗೋವಿಂದ ಕಾರಜೋಳ