Thursday, March 30, 2023

Latest Posts

ಪ್ರಧಾನಿಗೆ 50ಕ್ಕೂ ಹೆಚ್ಚು ಸಾಂಸ್ಕೃತಿಕ ಕಲಾ ತಂಡಗಳಿಂದ ಸಂಪ್ರದಾಯಿಕ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರೋಡ್‌ ಶೋ ಬಳಿಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾ ತಂಡಗಳಿಂದ ಅದ್ದೂರಿ ಸ್ವಾಗತ ಸಿಕ್ಕಿದೆ. 50ಕ್ಕೂ ಹೆಚ್ಚು ಸಾಂಸ್ಕೃತಿಕ ಕಲಾ ತಂಡಗಳು ಸಂಪ್ರದಾಯಿಕ ಸ್ವಾಗತ ಕೋರಿದ್ದು, ತಮ್ಮ ಕಲೆಯನ್ನು ಪ್ರದರ್ಶಿಸಿದರು.

ಡೊಳ್ಳು ಕುಣಿತ, ಕಂಸಾಳೆ, ವೀರಗಾಸೆ, ಭಜನೆ, ಕುಂಭ ಹೊತ್ತ ಮಹಿಳೆಯರಿಂದ ಕೋಲಾಟ ಸೇರಿದಂತೆ ಐವತ್ತಕ್ಕೂ ಹೆಚ್ಚು ಕಲಾ ತಂಡಗಳು ನೃತ್ಯ ಪ್ರದರ್ಶಿಸಿವೆ. ನೃತ್ಯ ವೀಕ್ಷಿಸಿದ ಪ್ರಧಾನಿ ಅವರತ್ತ ಕೈ ಬೀಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಾ ತಂಡಗಳ ನೃತ್ಯಕ್ಕೆ ನರೇಂದ್ರ ಮೋದಿ ಫಿದಾ ಆಗಿದ್ದು, ಕಲಾ ತಂಡಗಳಿಗೆ ಮೆಚ್ಚುಗೆ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!