ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲನೆ ಮಾಡಿದಾಗ ಸಮಸ್ಯೆ ಬಗೆಹರಿಸಲು ಸಾಧ್ಯ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈಕೋರ್ಟ್ ನೀಡಿದ​ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು.ಈ ಮೂಲಕ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದಅವರುಇಂದಿನಿಂದ ಪ್ರೌಢಶಾಲೆ ತರಗತಿ ಪುನಾರಂಭವಾಗಿದೆ. ಸಂಜೆ ಸಭೆ ಸೇರಿ ಎಸ್​ಒಪಿ ಬಗ್ಗೆ ಚರ್ಚೆ ನಡೆಸುತ್ತೇವೆ.ಹೈಕೋರ್ಟ್ ನೀಡಿದ​ ಆದೇಶವನ್ನುಎಲ್ಲರೂ ಪಾಲನೆ ಮಾಡಬೇಕು. ಈ ಮೂಲಕ ನಾವು ಸಮಸ್ಯೆಗೆ ಬಗೆಹರಿಸಲು ಸಾಧ್ಯ ಎಂದರು.
ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ‘ಜಮೀರ್​ ಹೇಳಿಕೆ ಎಷ್ಟು ಸಮಂಜಸವೆಂದು ದೇಶವೇ ಕಾಣುತ್ತಿದೆ. ಜಮೀರ್ ಮನಸ್ಥಿತಿ ಏನು ಅನ್ನೋದು ಕೂಡ ಇಂಡರಿಂದ ಗೊತ್ತಾಗುತ್ತೆ. ಜಮೀರ್ ಹೇಳಿಕೆಗೆ ಇಡೀ ದೇಶವೇ ಪ್ರತಿಕ್ರಿಯಿಸಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!