ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸಮಸ್ಯೆ : ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ರಿಯಾಕ್ಷನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಆಗ್ರಹಿಸಿ ಧಾರವಾಢದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ. ನಿಮ್ಮ ಪ್ರತಿಭಟನೆಯ ಹಿಂದಿನ ಉದ್ದೇಶ ಅರ್ಥವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಿಮ್ಮ ಆತಂಕ, ನಿರಾಸೆ, ಅನಿಶ್ಚಿತತೆ ನಮಗೆ ಅರ್ಥವಾಗುತ್ತದೆ. ಒಂದು ಅರ್ಜಿಯ ಹಿಂದೆ ಕನಸು ಇರುತ್ತದೆ, ಒಂದು ಕುಟುಂಬದ ಆಸೆಯಿದೆ, ಹಲವು ವರ್ಷಗಳ ಕಠಿಣ ಪರಿಶ್ರಮ ಹಾಗೂ ರಾಜ್ಯ ಸೇವೆಯ ಛಲ ಇದೆ. ನಿಮ್ಮ ಬಗ್ಗೆ … Continue reading ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸಮಸ್ಯೆ : ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ರಿಯಾಕ್ಷನ್‌