spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕ್ರೈಸ್ತ ಮತದ ಪರ ಪ್ರಚಾರ: ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

- Advertisement -Nitte

ಹೊಸ ದಿಗಂತ ವರದಿ, ಮಡಿಕೇರಿ:

ಕರಪತ್ರ ಹಂಚಿ ಕ್ರೈಸ್ತ ಧರ್ಮ ಪ್ರಚಾರ ಮಾಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ನಗರದ ಜನರಲ್ ತಿಮ್ಮಯ್ಯ ವೃತ್ತದ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಳಿದ ಮಹಿಳೆಯೊಬ್ಬಳು ಅಲ್ಲಿದ್ದವರಿಗೆ ಕರಪತ್ರ ನೀಡಿ, ವಿಜ್ಞಾನ ಇಲ್ಲ. ಎಲ್ಲವೂ ಮೂಢನಂಬಿಕೆ, ದೇವರನ್ನು ನಂಬುವುದಾದರೆ ಏಸುವನ್ನು ಮತ್ತು ಬೈಬಲ್ ನ್ನು ಮಾತ್ರ ನಂಬಿ ಎಂದು ಪ್ರಚಾರ ಮಾಡುತ್ತಿದ್ದಳೆನ್ನಲಾಗಿದೆ.
ಇದನ್ನು ಅರಿತ ಸ್ಥಳೀಯರು ಎಚ್ಚರಿಕೆ ನೀಡಿ ಕಳುಹಿಸಿದರೂ ಮತ್ತೆ ಆಕೆ ಪ್ರಚಾರದಲ್ಲಿ ತೊಡಗಿದ್ದರಿಂದ ಆಕೆಯನ್ನು ತರಾಟೆಗೆ ತೆಗೆದುಕೊಂಡು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss