Monday, August 15, 2022

Latest Posts

ನಿಫಾ ಸೋಂಕಿನಿಂದ ಮೃತಪಟ್ಟ ಬಾಲಕನ ಸಂಪರ್ಕಕ್ಕೆ ಬಂದಿದ್ದ 30 ಮಂದಿ ವರದಿ ನೆಗೆಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಿಫಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದ ಬಾಲಕನ ನಿಕಟ ಸಂಪರ್ಕಕ್ಕೆ ಬಂದಿದ್ದ 30 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಬುಧವಾರ ಮುಂಜಾನೆ 20 ಮಂದಿಯ ಟೆಸ್ಟ್ ವರದಿ ನೆಗೆಟಿವ್ ಬಂದಿದ್ದು, ಒಟ್ಟಾರೆ 30  ಮಂದಿ ವರದಿ ನೆಗೆಟಿವ್ ಆಗಿದೆ ಎಂದಿದ್ದಾರೆ.
21  ಮಾದರಿಯನ್ನು ಕಳುಹಿಸಲಾಗಿದೆ. ಇದರ ವರದಿ ಬರುವುದು ಬಾಕಿ ಇದೆ. ಒಟ್ಟಾರೆ 68 ಮಂದಿ ಮೇಲೆ ನಿಗಾ ವಹಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss