spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸೆಪ್ಟೆಂಬರ್ 19ರಿಂದ ದುಬೈನಲ್ಲಿ ನಡೆಯಲಿದೆ ಐಪಿಎಲ್ 2021 ಸಾಲಿನ ಉಳಿದ ಪಂದ್ಯಗಳು!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಐಪಿಎಲ್ 2021 ಸಾಲಿನ ಉಳಿದ ಪಂದ್ಯಗಳನ್ನು ದುಬೈ, ಅಬುಧಾಬಿ, ಶಾರ್ಜಾದಲ್ಲಿ (ಯುಎಇ ಕೊಲ್ಲಿ ರಾಷ್ಟ್ರಗಳಲ್ಲಿ) ಆಯೋಜಿಸಲು ಭಾರತೀಯ ಕ್ರಿಕೆಟ್​ ಆಡಳಿತ ಮಂಡಳಿ ಬಿಸಿಸಿಐ ಉತ್ಸುಕತೆ ತೋರಿದ್ದು, ಸೆಪ್ಟೆಂಬರ್ 19ರಿಂದ ಈ ಸಾಲಿನ ಬಾಕಿ ಉಳಿದ 31 ಪಂದ್ಯಗಳನ್ನು ಪುನರಾರಂಭವಾಗಲಿದೆ.
ಅಕ್ಟೋಬರ್ 15ಂದು ಫೈನಲ್​ ಪಂದ್ಯ ನಡೆಯಲಿದೆ. ಈ ಸಂಬಂಧ ಬಿಸಿಸಿಐ (BCCI) ಮತ್ತು ಎಮಿರೇಟ್ಸ್​ ಕ್ರಿಕೆಟ್​ ಮಂಡಳಿ (Emirates Cricket Board (ECB) ಮಧ್ಯೆ ಮಾತುಕತೆ ಅಂತಿಮಗೊಂಡಿವೆ ಎಂದು ತಿಳಿದುಬಂದಿದೆ.
ಐಪಿಎಲ್ 2021 ಟೂರ್ನಿ ಭಾರತದಲ್ಲಿ ಭರ್ಜರಿಯಾಗಿ ನಡೆದಿತ್ತು. ಆದರೆ ಕೊರೋನಾ ಸೋಂಕು ತೀವ್ರವಾದ ಹಿನ್ನೆಲೆಯಲ್ಲಿ ಏಕಾಏಕಿ ಟೂರ್ನಿ ಸ್ಥಗಿತಗೊಂಡಿತ್ತು. ಇದೀಗ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಾಯ್​ ಶಾ ಯುಎಇನಲ್ಲಿ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯೊಂದಿಗೆ ಯಶಸ್ವಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss