ELECTION RESULT| ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಫಲಿತಾಂಶ ಹೀಗಿದೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಬಹು ಕೂತುಹಲ ಕೆರಳಿಸಿದ 2023 ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯದ ನಗಾರಿ ಬಾರಿಸಿದೆ. ಉತ್ತರ ಕರ್ನಾಟಕದಲ್ಲಿ ಇತರೆ ಪಕ್ಷಗಳ ವಿರುದ್ಧ ಕಾಂಗ್ರೆಸ್‌ ಹೆಚ್ಚಿನ ಸ್ಥಾನ ಗೆದ್ದು ಬೀಗಿದೆ. ಅವುಗಳಲ್ಲಿ ಪ್ರಮುಖ ಜಿಲ್ಲಾವಾರು ಫಲಿತಾಂಶ ಹೀಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!