ಇಂದು ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ, ಆಲ್‌ ದಿ ಬೆಸ್ಟ್‌ ಮಕ್ಕಳೇ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದ ದ್ವಿತೀಯ ಪಿಯುಸಿ ಮಕ್ಕಳು ಹೃದಯ ಬಡಿತ ಜೋರಾಗಿದ್ದು, ಇಂದು ಮಧ್ಯಾಹ್ನವೇ ಫಲಿತಾಂಶ ದೊರೆಯಲಿದೆ. 2026ರ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನುಇಂದು ಏಪ್ರಿಲ್ 9, ಗುರುವಾರ ಮಧ್ಯಾಹ್ನ 3:00 ಗಂಟೆಗೆ ಪ್ರಕಟಿಸಲಿದೆ. ಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸಂಬಂಧಿತ ಕಾಲೇಜುಗಳಿಗೂ ಸಹ ದಿನಾಂಕ 09-04-2026ರ ಮಧ್ಯಾಹ್ನ 3.00 ಗಂಟೆಗೆ ಫಲಿತಾಂಶ ಪಟ್ಟಿಯನ್ನು ಲಭ್ಯಗೊಳಿಸಲಾಗುವುದು. ಕರ್ನಾಟಕ ಒನ್ ಮೊಬೈಲ್ ಆಪ್ ನಲ್ಲಿಯೂ ಇದನ್ನು ಪಡೆಯಬಹುದು. ಇಷ್ಟೇ ಅಲ್ಲದೇ ಇದೇ … Continue reading ಇಂದು ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ, ಆಲ್‌ ದಿ ಬೆಸ್ಟ್‌ ಮಕ್ಕಳೇ