ಶ್ರೀಮಂತರ ಪಾಲಾಯ್ತು ಬಡವರ ಅನ್ನ: ಪಡಿತರ ಚೀಟಿ ಸಮೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ನ್ಯೂಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಬೆನ್ನಲ್ಲೇ ಈಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪಡಿತರ ಚೀಟಿಗಳ ಬೃಹತ್ ಅಕ್ರಮ ಬೆಳಕಿಗೆ ಬಂದಿದೆ. ಅರ್ಹ ಬಡವರ ಹೊಟ್ಟೆ ಸೇರಬೇಕಿದ್ದ ಅನ್ನವನ್ನು ಉದ್ಯಮಿಗಳು ಮತ್ತು ಶ್ರೀಮಂತರು ಲೂಟಿ ಮಾಡುತ್ತಿರುವುದು ಸಮೀಕ್ಷೆಯಲ್ಲಿ ದೃಢಪಟ್ಟಿದೆ. ಬಿಜೆಪಿ ಶಾಸಕ ಹರೀಶ್ ಖುರಾನಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಅನರ್ಹ ಕಾರ್ಡ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದ್ದಾರೆ. ಸತ್ತು ಹೋದ 6,038 ಜನರ ಹೆಸರಿನಲ್ಲಿ ಇಂದಿಗೂ ರೇಷನ್ ಪಡೆಯಲಾಗುತ್ತಿದೆ. ವಾರ್ಷಿಕ 6 … Continue reading ಶ್ರೀಮಂತರ ಪಾಲಾಯ್ತು ಬಡವರ ಅನ್ನ: ಪಡಿತರ ಚೀಟಿ ಸಮೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ನ್ಯೂಸ್!