ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ: ಆ. 13ರ ವರೆಗೆ ಭಯಂಕರ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗಸ್ಟ್ 13ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯ ಎಚ್ಚರಿಕೆ ಇಲ್ಲದಿದ್ದರೂ ಮುಂದಿನ ನಾಲ್ಕು ದಿನಗಳ ಕಾಲ … Continue reading ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ: ಆ. 13ರ ವರೆಗೆ ಭಯಂಕರ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್‌