ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಗುಂಡಿನ ದಾಳಿ ನಡೆಸಿ ಆತ್ಮಹತ್ಯೆ ಮಾಡಿಕೊಂಡ ಬಂದೂಕುಧಾರಿ !

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅಮೆರಿಕದ ಇಂಡಿಯನಾಪೊಲಿಸ್ ನಗರದಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ‘ಫೆಡೆಕ್ಸ್‌ ಫೆಸಿಲಿಟಿ’ ಕಂಪನಿಯಲ್ಲಿ ಈ ದಾಳಿ ನಡೆದಿದ್ದು, ನಂತರ ಬಂದೂಕುಧಾರಿ ಆತ್ಮಹತ್ಯೆಯಿಂದ ಮೃತಪಟ್ಟಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ  ಎಂದು ಪೊಲೀಸ್ ವಕ್ತಾರ ಜೆನ್ ಕುಕ್ ತಿಳಿಸಿದ್ದಾರೆ.

ಅನೇಕ ಜನರ ಮೇಲೆ ಗುಂಡು ಹಾರಿಸಲಾಗಿದೆ. ದಾಳಿಯಲ್ಲಿ ಎಷ್ಟು ಜನ ಗಾಯಗೊಂಡಿದ್ದಾರೆ ಎನ್ನುವುದು ಖಚಿತವಾಗಿಲ್ಲ ಮತ್ತು  ಗಾಯದ ಗಂಭೀರತೆ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss