ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಭಾರತ ಎದುರಿಸುತ್ತಿರುವ ಸವಾಲುಗಳ ಕುರಿತು ಲೋಕಸಭೆಯಲ್ಲಿ ಇಂದು ಪ್ರಧಾನಿ ಮೋದಿ ಅವರು ಮಾತನಾಡಿದ್ದಾರೆ. ಕಳೆದ ಮೂರು ವಾರಗಳಿಂದ ಈ ಬಿಕ್ಕಟ್ಟು ಮುಂದುವರಿದಿದ್ದು, ಜಾಗತಿಕ ಆರ್ಥಿಕತೆ ಮತ್ತು ಮಾನವ ಜೀವಗಳ ಮೇಲೆ ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ. ಇಂತಹ ಸಂದರ್ಭದಲ್ಲಿ ಇಡೀ ಜಗತ್ತು ಈ ಬಿಕ್ಕಟ್ಟನ್ನು ಆದಷ್ಟು ಬೇಗ ಪರಿಹರಿಸುವಂತೆ ಒತ್ತಾಯಿಸುತ್ತಿದೆ ಎಂದು ಹೇಳಿದರು. ಈ ಯುದ್ಧವು ಆರ್ಥಿಕ, ರಾಷ್ಟ್ರೀಯ ಭದ್ರತೆ ಮತ್ತು ಮಾನವೀಯ ಒತ್ತಡಗಳನ್ನು ಸೃಷ್ಟಿಸಿದೆ. ಯುದ್ಧದಲ್ಲಿ … Continue reading ಕೊಲ್ಲಿ ಪರಿಸ್ಥಿತಿ ಕಳವಳಕಾರಿ, ಬಿಕ್ಕಟ್ಟಿನ ಬಗ್ಗೆ ಭಾರತದ ಸಂಸತ್ ನಿಂದ ಒಗ್ಗಟ್ಟಿನ ಧ್ವನಿ ಕೇಳಿಸಲಿ: ಪ್ರಧಾನಿ ಮೋದಿ ಆಶಯ
Copy and paste this URL into your WordPress site to embed
Copy and paste this code into your site to embed