ಚಿಕ್ಕ ಬಜೆಟ್​​ ಅತ್ಯಂತ ಪ್ರಭಾವಶಾಲಿಯಾಗಿದೆ: ಮೆಚ್ಚುಗೆ ವ್ಯಕ್ತಪಡಿಸಿದ ಆನಂದ್ ಮಹೀಂದ್ರಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರದ ಬಜೆಟ್ ಕುರಿತು ಮಹೀಂದ್ರಾ ಆ್ಯಂಡ್ ಮಹೀಂದ್ರಾ ಗ್ರೂಪ್ ಅಧ್ಯಕ್ಷರಾಗಿರುವ ಆನಂದ್ ಮಹೀಂದ್ರಾ ಮೆಚ್ಚುಗೆ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ.
ಸಂಕ್ಷಿಪ್ತವಾಗಿರುವುದು ಯಾವಾಗಲೂ ಸದ್ಗುಣದಿಂದ ಕೂಡಿರುತ್ತದೆ. ನಿರ್ಮಲಾ ಸೀತಾರಾಮನ್ ಮಂಡಿಸಿರುವ ಚಿಕ್ಕ ಬಜೆಟ್​​ ಅತ್ಯಂತ ಪ್ರಭಾವಶಾಲಿಯಾಗಿದೆ ಎಂಬುದನ್ನ ಸಾಬೀತುಪಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಸುತ್ತ ಆರ್ಥಿಕ ಒತ್ತಡದ ಸಮಯದಲ್ಲಿ ಅದನ್ನು ಪುನರುಜ್ಜೀವನಗೊಳಿಸಲು ಸಾಕಷ್ಟು ಖರ್ಚು ಮಾಡುವುದು ಸರ್ಕಾರದ ಜವಾಬ್ದಾರಿ. ಈ ಸಲದ ಬಜೆಟ್​ನಿಂದ ಕೆಲವೊಂದಿಷ್ಟು ನಿರೀಕ್ಷೆ ಹೊಂದಿದ್ದೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!