ದೇಶದ ಪ್ರಮುಖ ವಿಚಾರಗಳ ಚರ್ಚೆಗೆ ವೇದಿಕೆ ಸಜ್ಜು: ಜುಲೈ 20ರಿಂದ ಸಂಸತ್ ಮುಂಗಾರು ಅಧಿವೇಶನ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರವು ಸಂಸತ್ತಿನ ಮುಂಗಾರು ಅಧಿವೇಶನದ ದಿನಾಂಕವನ್ನು ಪ್ರಕಟಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ಮಾಹಿತಿ ಪ್ರಕಾರ, ಜುಲೈ 20ರಿಂದ ಆಗಸ್ಟ್ 13ರವರೆಗೆ ಲೋಕಸಭೆ ಹಾಗೂ ರಾಜ್ಯಸಭೆಯ ಅಧಿವೇಶನ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಧಿವೇಶನದಲ್ಲಿ ದೇಶದ ಮಹತ್ವದ ವಿಷಯಗಳ ಕುರಿತು ಚರ್ಚೆ, ನಿರ್ಧಾರಗಳು ಹಾಗೂ ಹಲವು ಪ್ರಮುಖ ಮಸೂದೆಗಳ ಮಂಡನೆ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಜಕೀಯ ಲೆಕ್ಕಾಚಾರಕ್ಕೆ … Continue reading ದೇಶದ ಪ್ರಮುಖ ವಿಚಾರಗಳ ಚರ್ಚೆಗೆ ವೇದಿಕೆ ಸಜ್ಜು: ಜುಲೈ 20ರಿಂದ ಸಂಸತ್ ಮುಂಗಾರು ಅಧಿವೇಶನ ಶುರು