ಹಸೆಮಣೆ ಏರುವ ಮುನ್ನವೇ ದೂರಾದ್ರು ಸ್ಟಾರ್ ಜೋಡಿ; ಬ್ರೇಕಪ್‌ಗೆ ಅಸಲಿ ಕಾರಣವೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್, ಟಾಲಿವುಡ್ ಹಾಗೂ ಕಾಲಿವುಡ್‌ನಲ್ಲಿ ಸದ್ಯ ಧನುಷ್ ಮತ್ತು ಮೃಣಾಲ್ ಠಾಕೂರ್ ವಿರಹದ ಸುದ್ದಿಯೇ ಸಖತ್ ಸೌಂಡ್ ಮಾಡುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಈ ಇಬ್ಬರು ತಾರೆಯರು ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಮತ್ತು ಮುಂಬರುವ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ ಎಂಬ ಬಲವಾದ ವದಂತಿಗಳು ಹರಿದಾಡುತ್ತಿದ್ದವು. ಹಲವು ಸಾರ್ವಜನಿಕ ಸಮಾರಂಭಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಈ ಜೋಡಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಮದುವೆಗೂ ಮುನ್ನವೇ ದೂರಾದ ಜೋಡಿ ಆದರೆ, ಈಗ ಈ ಪ್ರೇಮ ಪಕ್ಷಿಗಳ … Continue reading ಹಸೆಮಣೆ ಏರುವ ಮುನ್ನವೇ ದೂರಾದ್ರು ಸ್ಟಾರ್ ಜೋಡಿ; ಬ್ರೇಕಪ್‌ಗೆ ಅಸಲಿ ಕಾರಣವೇನು?
Copy and paste this URL into your WordPress site to embed
Copy and paste this code into your site to embed