ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಕಾರಣವಲ್ಲ, ಎಲ್ಲವೂ ಕೇಂದ್ರದ ಕೈಯಲ್ಲಿದೆ: ಸಚಿವ ಲಕ್ಷ್ಮಣ ಸವದಿ

ಹೊಸದಿಗಂತ ವರದಿ ಕಾರವಾರ: ಒಕ್ಕೂಟ ವ್ಯವಸ್ಥೆಯಲ್ಲಿ ಬೆಲೆ ಏರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ, ಬೆಲೆ ಏರಿಕೆ ರಾಷ್ಟ್ರ ಮಟ್ಟದಲ್ಲಿ ಆಗುತ್ತಿದೆ ಬೆಲೆ ನಿಯಂತ್ರಣ ಮಾಡುವಂತದ್ದು ಕೇಂದ್ರ ಸರ್ಕಾರದ ಕೈಯಲ್ಲಿ ಇದೆ. ಇಂಧನ ಬೆಲೆಯಾಗಲಿ ಇನ್ನಿತರ ವಸ್ತುಗಳ ಬೆಲೆಯಾಗಲಿ ಕೇಂದ್ರ ಸರ್ಕಾರ ಮಟ್ಟದಿಂದ ಏರಿಕೆಯಾಗಿದೆ. ರಾಜ್ಯ ಸರ್ಕಾರ ಬೆಲೆ ಏರಿಕೆಯ ವಿಷಯವನ್ನು ಮರೆಮಾಚಲು ಪೆಟ್ರೋಲಿನಲ್ಲಿ ಎಥೆನಾಲ್ ಮಿಶ್ರಣದ ವಿಷಯವನ್ನು ಎತ್ತಿದೆ ಎನ್ನುವ ವಾದದಲ್ಲಿ ಹುರುಳಿಲ್ಲ ಎಂದು ಸಹಕಾರ ಸಚಿವ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ … Continue reading ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಕಾರಣವಲ್ಲ, ಎಲ್ಲವೂ ಕೇಂದ್ರದ ಕೈಯಲ್ಲಿದೆ: ಸಚಿವ ಲಕ್ಷ್ಮಣ ಸವದಿ