spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, October 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಸಿಎಂ ಚಾಲನೆ

- Advertisement -Nitte

ಹೊಸ ದಿಗಂತ ವರದಿ, ಕಲಬುರಗಿ:

ರಾಜ್ಯದ ಬೃಹತ್ ಕೋವಿಡ್-19 ಲಸಿಕಾ ಮೇಳ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಶುಕ್ರವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ಇಂದು 1.50 ಲಕ್ಷ ಜನರು ಸೇರಿದಂತೆ ಇಡೀ ರಾಜ್ಯದಲ್ಲಿ 30 ಲಕ್ಷ ಜನರಿಗೆ ಲಸಿಕೆ ಹಾಕುವ ಗುರಿಹೊಂದಲಾಗಿದೆ ಎಂದರು.
ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೋರೋನಾ ವಿರುದ್ಧ ಹೋರಾಡಬೇಕು. ಕೋವಿಡ್ ನಿವ೯ಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸಕಾ೯ರ ಹಲವು ಹೆಜ್ಜೆಗಳನ್ನು ಇಟ್ಟು, ಇಂದು ಸಮಥ೯ವಾಗಿ ನಿಭಾಯಿಸಿವೆ ಎಂದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಮುನಿರತ್ನ, ಸಂಸದ ಉಮೇಶ್ ಜಾಧವ, ಶಾಸಕ ರಾಜಕುಮಾರ್ ಪಾಟೀಲ್, ದತ್ತಾತ್ರೇಯ ಪಾಟೀಲ್, ಬಸವರಾಜ ಮತ್ತಿಮಡು, ಶಶೀಲ ನಮೋಶಿ, ಬಿ.ಜಿ.ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss