ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಜನರ ಸಮಸ್ಯೆಗೆ ಸರ್ಕಾರ ನೆರವಾಗುತ್ತಿಲ್ಲ: ಗೋವಿಂದ ಕಾರಜೋಳ ಆಕ್ರೋಶ

ಹೊಸದಿಗಂತ ವರದಿ ವಿಜಯಪುರ: ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಜನ ಗುಳೆ ಹೋಗುತ್ತಿದ್ದಾರೆ, ಜನರ ಸಮಸ್ಯೆಗೆ ರಾಜ್ಯ ಸರ್ಕಾರ ನೆರವಾಗುತ್ತಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರ್ಚಿ ಕಾದಾಟದಲ್ಲಿ ಕಳೆದ ಮೂರು ವರ್ಷದಿಂದ ಸಿದ್ದರಾಮಯ್ಯ ಸರ್ಕಾರ ಒಂದೇ ಒಂದು ರೂಪಾಯಿ ಅಭಿವೃದ್ಧಿ ಕೆಲಸ  ಮಾಡಲಿಲ್ಲ. ಶತಾಯ ಗತಾಯ ಸಿದ್ದರಾಮಯ್ಯನವರನ್ನ ಕೆಳಗಿಳಿಸಿ ನಾನು ಮುಖ್ಯಮಂತ್ರಿ ಆಗಬೇಕು ಅಂತ ಹೇಳಿ ಡಿ. ಕೆ. ಶಿವಕುಮಾರ್  ಮುಖ್ಯ ಮಂತ್ರಿಯಾಗಿದ್ದಾರೆ ಎಂದರು. ಜನ ಗುಳೆ … Continue reading ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಜನರ ಸಮಸ್ಯೆಗೆ ಸರ್ಕಾರ ನೆರವಾಗುತ್ತಿಲ್ಲ: ಗೋವಿಂದ ಕಾರಜೋಳ ಆಕ್ರೋಶ