March 13, 2026
Friday, March 13, 2026
spot_img

WEATHER | ರಾಜ್ಯ ಹವಾಮಾನದಲ್ಲಿ ನಿತ್ಯವೂ ಚೇಂಜಸ್‌, ಇನ್ನೆರಡು ದಿನ ಅಲ್ಲಲ್ಲಿ ಮಳೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಮುಂದಿನ 2 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಜೊತೆಗೆ ಒಣ ಹವೆ ಮುಂದುವರಿಯಲಿದ್ದು, ಬೆಳಗಿವ ಜಾವ ಚಳಿ ಹಾಗೂ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಹಾಸನದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !