ಪುತ್ತೂರಲ್ಲಿ ಕಳವಾದ ಓಮ್ನಿ ತಮಿಳುನಾಡಲ್ಲಿ ಆಂಬುಲೆನ್ಸ್ ಆಯ್ತು: ನಾಲ್ವರು ಆರೋಪಿಗಳು ಪೊಲೀಸ್ ಬಲೆಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಂತರ್‌ರಾಜ್ಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ, (25), ಮೊಹಮ್ಮದ್ ಆಸೀಕ್ (25) ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡು ಕರೂರು ನಿವಾಸಿ ಶಕ್ತಿವೇಲು ಜಿ. (24) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಳ್ಳತನ ಮಾಡಿದ 2.5 … Continue reading ಪುತ್ತೂರಲ್ಲಿ ಕಳವಾದ ಓಮ್ನಿ ತಮಿಳುನಾಡಲ್ಲಿ ಆಂಬುಲೆನ್ಸ್ ಆಯ್ತು: ನಾಲ್ವರು ಆರೋಪಿಗಳು ಪೊಲೀಸ್ ಬಲೆಗೆ