ಕಬ್ಬಿನ ದರದ ಕಗ್ಗಂಟು: ಹಾವೇರಿ ಡಿಸಿ ಕಚೇರಿಗೆ ರೈತರ ದಿಗ್ಬಂಧನ
ಹೊಸದಿಗಂತ ವರದಿ ಹಾವೇರಿ: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವಿನ ಹಗ್ಗಜಗ್ಗಾಟ ತೀವ್ರಗೊಂಡಿದ್ದು, ಹಾವೇರಿಯಲ್ಲಿ ರೈತರ ಆಕ್ರೋಶ ಸ್ಫೋಟಗೊಂಡಿದೆ. ಜಿಲ್ಲಾಡಳಿತದ ಮಧ್ಯಸ್ಥಿಕೆಯಲ್ಲಿ ಸೋಮವಾರ ನಡೆದ ಸಭೆಯಲ್ಲೂ ಕಬ್ಬಿನ ದರದ ಕುರಿತು ಒಮ್ಮತ ಮೂಡದ ಹಿನ್ನೆಲೆಯಲ್ಲಿ ಆಕ್ರೋಶಿತ ರೈತರು ಜಿಲ್ಲಾಧಿಕಾರಿ ಕಚೇರಿಗೆ ದಿಗ್ಬಂಧನ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಗೇಟ್ ಹಾರಿ ಒಳನುಗ್ಗಿದ ರೈತರು ತಮ್ಮ ಆಕ್ರೋಶ ಹೊರಹಾಕಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಗೆ ಸಕ್ಕರೆ ಹಾಗೂ … Continue reading ಕಬ್ಬಿನ ದರದ ಕಗ್ಗಂಟು: ಹಾವೇರಿ ಡಿಸಿ ಕಚೇರಿಗೆ ರೈತರ ದಿಗ್ಬಂಧನ
Copy and paste this URL into your WordPress site to embed
Copy and paste this code into your site to embed