ಕೊನೆಗೂ ಬಿಸಿಲಿಗೆ ಬಿತ್ತು ಬ್ರೇಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆಗಮನದ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ಗರಿಷ್ಠ ಮಟ್ಟ ತಲುಪಿರುವ ನಡುವೆಯೇ, ಜನರಿಗೆ ಕೊಂಚ ನಿರಾಳತೆಯ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ 40 ಡಿಗ್ರಿಗೂ ಮೀರಿದ ಉಷ್ಣಾಂಶ ದಾಖಲಾಗುತ್ತಿದ್ದ ಹಿನ್ನೆಲೆ ಜನಜೀವನ ತತ್ತರಿಸಿತ್ತು. ಇದೀಗ ಮಳೆಯ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿರುವುದರಿಂದ ಬಿಸಿಲಿನ ತಾಪಮಾನಕ್ಕೆ ತಾತ್ಕಾಲಿಕ ವಿರಾಮ ಸಿಗುವ ನಿರೀಕ್ಷೆ ಮೂಡಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ … Continue reading ಕೊನೆಗೂ ಬಿಸಿಲಿಗೆ ಬಿತ್ತು ಬ್ರೇಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆಗಮನದ ಮುನ್ಸೂಚನೆ