ಹೊಸ ರಿಲೀಸ್ ಡೇಟ್ ಅನೌನ್ಸ್ ಮಾಡಿದ ‘ಗೋವಿಂದ ನಾಮ್ ಮೇರಾ’ ಚಿತ್ರತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಬಾಲಿವುಡ್‌ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ಗೋವಿಂದಾ ನಾಮ್ ಮೇರಾ ಸಿನಿಮಾ ಥಿಯೇಟರ್‌ನಲ್ಲಿ ರಿಲೀಸ್ ಆಗದೇ ಸೀದಾ ಒಟಿಟಿಗೆ ಬರುತ್ತಿದೆ.

Vicky Kaushal and Karan Johar | Govinda Naam Mera | Coming Soon |  DisneyPlus Hotstar - YouTubeಈ ಹಿಂದೆ ಜೂನ್ 10 ರಂದು ಸಿನಿಮಾ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತದೆ ಎಂದು ತಂಡ ಹೇಳಿಕೊಂಡಿತ್ತು. ಆದರೆ ಇದೀಗ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಡಿಸೆಂಬರ್ 16ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ವಿಕ್ಕಿ ಕೌಶಲ್ ಹೇಳಿದ್ದಾರೆ.

Govinda Naam Mera: करण जौहर ने की घोषणा, OTT पर आएगी विक्की कौशल की फिल्म 'गोविंदा  नाम मेरा' - karan johar announces vicky kaushal bhumi pednekar and kiara  advani film govinda namಕಿಯಾರಾ ಅಡ್ವಾನಿ, ಭೂಮಿ ಪಡ್ನೇಕರ್ ಹಾಗೂ ವಿಕ್ಕಿ ಕೌಶಲ್ ಮುಖ್ಯಭೂಮಿಕೆಯಲ್ಲಿ ಕಾಣಿಸಲಿದ್ದು, ಸಿನಿಮಾ ಬಗ್ಗೆ ಬಾಲಿವುಡ್ ನಿರೀಕ್ಷೆ ಇಟ್ಟುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!