ದೇವಸ್ಥಾನ ಯಾರೊಬ್ಬರ ಸ್ವತ್ತಲ್ಲ, ಅದು ಇಡೀ ಸಮಾಜದ್ದು: ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆಗೆ ಸಚಿವ ಬಾಲಕೃಷ್ಣ ಗರಂ
ಹೊಸದಿಗಂತ ವರದಿ ರಾಮನಗರ: ದೇವಸ್ಥಾನ ಯಾರೋ ಒಬ್ಬರ ಸ್ವತ್ತಲ್ಲ, ಅದು ಇಡೀ ಸಮಾಜದ ಸ್ವತ್ತು. ದೇವಾಲಯಕ್ಕೆ ಪ್ರವೇಶ ನಿರಾಕರಿಸಿ ಬೀಗ ಹಾಕಿರುವುದು ಒಳ್ಳೆಯ ಬೆಳವಣಿಗೆಯಲ್ಲ, ಇದನ್ನು ಯಾರೂ ಒಪ್ಪುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಬಾಲಕೃಷ್ಣ ತಿಳಿಸಿದರು. ತಾಲ್ಲೂಕಿನ ಕೂಟಗಲ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ದೇವಾಲಯ ಪ್ರವೇಶ ನಿರಾಕರಿಸಿ ಕಾಂಗ್ರೆಸ್ ಕಾರ್ಯಕರ್ತರು ಬೀಗ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ದೇವಸ್ಥಾನಕ್ಕೆ ಎಲ್ಲರಿಗೂ ಪ್ರವೇಶದ ಅವಕಾಶ ಕೊಡಬೇಕು. … Continue reading ದೇವಸ್ಥಾನ ಯಾರೊಬ್ಬರ ಸ್ವತ್ತಲ್ಲ, ಅದು ಇಡೀ ಸಮಾಜದ್ದು: ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆಗೆ ಸಚಿವ ಬಾಲಕೃಷ್ಣ ಗರಂ
Copy and paste this URL into your WordPress site to embed
Copy and paste this code into your site to embed