ಕಣ್ಣೀರಿನ ನಾಟಕದ ಹಿಂದೆ ಭಯಾನಕ ಸತ್ಯ: 7 ತಿಂಗಳ ಕಂದಮ್ಮನ ಸಾವಿನ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಮೀರತ್‌ನಲ್ಲಿ ಏಳು ತಿಂಗಳ ಗಂಡು ಮಗುವಿನ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಮಗುವಿನ ತಾಯಿಯನ್ನೇ ಪೊಲೀಸರು ಬಂಧಿಸಿದ್ದಾರೆ. ಆರಂಭದಲ್ಲಿ ಅನಾರೋಗ್ಯದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಕ್ಕೆ ತಿಳಿಸಲಾಗಿದ್ದರೂ, ತನಿಖೆಯಲ್ಲಿ ಬೇರೆ ವಿಚಾರಗಳು ಬೆಳಕಿಗೆ ಬಂದಿವೆ. ಅನಾರೋಗ್ಯದ ಕಥೆಯ ಹಿಂದೆ ಅಡಗಿದ್ದ ಅನುಮಾನ ಮೇ 30ರಂದು ಮಗು ಅಸ್ವಸ್ಥಗೊಂಡು ಮೃತಪಟ್ಟಿದೆ ಎಂದು ಕುಟುಂಬ ಸದಸ್ಯರಿಗೆ ತಿಳಿಸಲಾಗಿತ್ತು. ಬಳಿಕ ಮಗುವಿನ ಅಂತ್ಯಕ್ರಿಯೆಯನ್ನೂ ಗ್ರಾಮದಲ್ಲೇ ನೆರವೇರಿಸಲಾಗಿತ್ತು. ಆದರೆ ಮಗುವಿನ ತಂದೆಗೆ ಘಟನೆಯ ಬಗ್ಗೆ … Continue reading ಕಣ್ಣೀರಿನ ನಾಟಕದ ಹಿಂದೆ ಭಯಾನಕ ಸತ್ಯ: 7 ತಿಂಗಳ ಕಂದಮ್ಮನ ಸಾವಿನ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
Copy and paste this URL into your WordPress site to embed
Copy and paste this code into your site to embed