ಟಿಪ್ಪರ್ ಡಿಕ್ಕಿ ಹೊಡೆದು ಬಾಲಕ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಮಂಗಳೂರಿನ ಬಜಾಲ್ ನಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ.
ಕಟ್ಟಪುಣಿ ಬಳಿ ಕೊರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಅವರ ಮಗ ಮೊಹಮ್ಮದ್ ಜೀಶನ್ ಸೈಕಲ್ ನಲ್ಲಿ ಮನೆಯ ಬಳಿಯ ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಅದೇ ಮಾರ್ಗದಲ್ಲಿ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!