Thursday, August 11, 2022

Latest Posts

ಹಳಿಯಲ್ಲಿ ಅಡ್ಡಲಾಗಿನಿಂತಿದ್ದ ಟ್ರಕ್‌ಗೆ ಗುದ್ದಿದ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ರೈಲ್ವೇ ಹಳಿಯಲ್ಲಿ ರೈಲಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್‌ ಒಂದಕ್ಕೆ ವೇಗವಾಗಿ ಬರುತ್ತಿದ್ದ ರೈಲು ಡಿಕ್ಕಿ ಹೊಡೆದ ಪರಿಣಾಮ ಟ್ರಕ್‌ ಜಖಂ ಆಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬೀದರ್‌ ಜಿಲ್ಲೆಯ ಭಾಲ್ಕಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ.

ಟ್ರಕ್‌ ನಿಂತಿರುವುದನ್ನು ದೂರದಿಂದಲೇ ನೋಡಿದ ರೈಲು ಚಾಲಕ ರೈಲನ್ನು ನಿಲ್ಲಿಸಲು ಪ್ರಯತ್ನಪಟ್ಟರೂ ರೈಲನ್ನು ಏಕಾಏಕಿ ನಿಲ್ಲಿಸಲು ಕಷ್ಟಸಾಧ್ಯ ವಾಗಿರುವುದರಿಂದ ರೈಲು ಹಳಿಯಮೇಲೆ ನಿಂತಿದ್ ಲಾರಿಯ ಹಿಂಭಾಗವನ್ನು ರಭಸವಾಗಿ ಬಮದ ರೈಲು ತಳ್ಳಿಕೊಂಡು ಹೋಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss