ಏನಪ್ಪಾ ಇದು..! ಕಣ್ಣು ಮಿಟುಕಿಸುವಷ್ಟರಲ್ಲಿ ಹಾದು ಹೋಯ್ತು ರೈಲು: ಚೀನಾದ ಮತ್ತೊಂದು ಐತಿಹಾಸಿಕ ಹೆಜ್ಜೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರಿಗೆ ತಂತ್ರಜ್ಞಾನದಲ್ಲಿ ಚೀನಾ ಮತ್ತೊಂದು ಐತಿಹಾಸಿಕ ಹೆಜ್ಜೆ ಇಟ್ಟಿದೆ. ಕೇವಲ ಎರಡು ಸೆಕೆಂಡುಗಳಲ್ಲೇ ಗಂಟೆಗೆ 700 ಕಿಲೋಮೀಟರ್ ವೇಗವನ್ನು ತಲುಪುವ ಮೂಲಕ ಚೀನಾದ ಅತ್ಯಾಧುನಿಕ ಮ್ಯಾಗ್ಲೆವ್ ರೈಲು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಕಣ್ಣು ಮಿಟುಕಿಸುವಷ್ಟರಲ್ಲಿ ಹಾದುಹೋಗುವ ಈ ರೈಲು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಸೂಪರ್‌ಫಾಸ್ಟ್ ಮ್ಯಾಗ್ಲೆವ್ ರೈಲಿನ ಪ್ರಯೋಗಾತ್ಮಕ ಪರೀಕ್ಷೆ ನಡೆಸಿದರು. ಸುಮಾರು ಒಂದು ಟನ್ ತೂಕವಿರುವ ರೈಲನ್ನು … Continue reading ಏನಪ್ಪಾ ಇದು..! ಕಣ್ಣು ಮಿಟುಕಿಸುವಷ್ಟರಲ್ಲಿ ಹಾದು ಹೋಯ್ತು ರೈಲು: ಚೀನಾದ ಮತ್ತೊಂದು ಐತಿಹಾಸಿಕ ಹೆಜ್ಜೆ
Copy and paste this URL into your WordPress site to embed
Copy and paste this code into your site to embed