ಫಲಕಾರಿಯಾಗಲಿಲ್ಲ ಚಿಕಿತ್ಸೆ: ಕ್ಯಾನ್ಸರ್ ರೋಗಕ್ಕೆ ಬಲಿಯಾದ ಖ್ಯಾತ ನಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಸ್ಸಾಂನ ಖ್ಯಾತ ನಟ ಕಿಶೋರ್​ ದಾಸ್ ಚಿಕಿತ್ಸೆ ಫಲಕಾರಿಯಾಗದೇ ಮಾರಕ ಕ್ಯಾನ್ಸರ್ ರೋಗಕ್ಕೆ ಬಲಿಯಾಗಿದ್ದಾರೆ.
ಚೆನ್ನೈನ ಆಸ್ಪತ್ರೆಯೊಂದರಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 30 ವಯಸ್ಸಿನ ಶೋರ್​ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಅಸ್ಸಾಂನ ಖ್ಯಾತ ನಟನಾಗಿದ್ದ ಕಿಶೋರ್​ಗೆ ಸಾಕಷ್ಟು ಸಿನಿಮಾಗಳ ಅವಕಾಶವಿತ್ತು. ಇತ್ತಿಚೆಗೆ ತಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಮ್ಮ ಫೋಟೋ ಸಹಿತ ಪೋಸ್ಟ್​ ಮಾಡಿಕೊಂಡಿದ್ದರು. ಆದರೆ ವಿಧಿಯಾಟ ಬೇರೆಯೇ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!