ಜಲ ಜೀವನ್ ಮಿಷನ್ ವಿಸ್ತರಣೆ ಸಹಿತ ಆರು ಪ್ರಮುಖ ನಿರ್ಣಯಗಳಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅಸ್ತು
ಹೊಸದಿಗಂತ ಡಿಜಿಟಲ್ ಡೆಸ್ಕ್ ಜಲ ಜೀವನ್ ಮಿಷನ್ 2.0 ವಿಸ್ತರಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಸಂಪುಟ ಸಭೆಯ ನಿರ್ಣಯಗಳ ಕುರಿತು ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 8.7 ಲಕ್ಷ ಕೋಟಿ ರೂಪಾಯಿ ಮೌಲ್ಯದ ಜಲಜೀವನ್ ಮಿಷನ್ ಯೋಜನೆಯಲ್ಲಿ ಡಿಜಿಟಲೀಕರಣ ಹಾಗೂ ಸಮುದಾಯ ಪಾಲ್ಗೊಳ್ಳುವಿಕೆಗೆ ಆದ್ಯತೆ ನೀಡಲಾಗುವುದು ಎಂದರು. 2019ರಿಂದ 2024ರವರೆಗಿನ ಜಲಜೀವನ್ … Continue reading ಜಲ ಜೀವನ್ ಮಿಷನ್ ವಿಸ್ತರಣೆ ಸಹಿತ ಆರು ಪ್ರಮುಖ ನಿರ್ಣಯಗಳಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅಸ್ತು
Copy and paste this URL into your WordPress site to embed
Copy and paste this code into your site to embed