Wednesday, August 17, 2022

Latest Posts

ವಾರಾಂತ್ಯದ ಕರ್ಫ್ಯೂ ಉಲ್ಲಂಘನೆ: 15 ವಾಹನಗಳ ಮುಟ್ಟುಗೋಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸ ದಿಗಂತ ವರದಿ, ನಾಪೋಕ್ಲು :

ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್‍ಡೌನ್ ಘೋಷಿಸಿದ್ದು ನಾಪೋಕ್ಲು ಪಟ್ಟಣದಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು ಅನಾವಶ್ಯಕವಾಗಿ ಪಟ್ಟಣದಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಠಾಣಾಧಿಕಾರಿ ಆರ್. ಕಿರಣ್ ತಮ್ಮ ಸಿಬ್ಬಂದಿಗಳೊಂದಿಗೆ 6 ಪಿಕ್‍ಆಪ್ ಜೀಪುಗಳು, 5 ಕಾರುಗಳು, 3 ಬೈಕ್, ಹಾಗೂ 1 ಲಾರಿಯನ್ನು .ಮುಟ್ಟುಗೋಲು ಹಾಕಿಕೊಂಡು ಕೇಸು ದಾಖಲಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!