spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 26, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಾರಾಂತ್ಯ ಸಿಗಂದೂರು ಕ್ಷೇತ್ರಕ್ಕೆ ಭಕ್ತರಿಗೆ ಪ್ರವೇಶವಿಲ್ಲ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………

ಹೊಸ ದಿಗಂತ ವರದಿ, ಶಿವಮೊಗ್ಗ:

ವಾರಾಂತ್ಯದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂದಿಸಲಾಗಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಧರ್ಮದರ್ಶಿ ಡಾ.ಎಸ್.ರಾಮಪ್ಪ ಅವರು, ಕೋವಿಡ್ ನಿಯಂತ್ರಣದ ಉದ್ದೇಶದಿಂದ ಜಿಲ್ಲಾಡಳಿತ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ನಿಗದಿ ಮಾಡಿರುವ ಕಾರಣ ಶ್ರೀಕ್ಷೇತ್ರಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಭಕ್ತರ ಸುರಕ್ಷತೆಯಿಂದ ಈ ನಿರ್ಧಾರ ಕೈಗೊಂಡಿದ್ದು, ಭಕ್ತಜನರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಅದೇ ರೀತಿ ಆಗಸ್ಟ್ 06 ದಿಂದ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss