‘ಎಲ್ಲರ ಒಳಿತೇ ಹಿಂದು ವಿಚಾರಧಾರೆ, ಅದೇ ಭಾರತದ ಆತ್ಮ’: ಕೃಷ್ಣಪ್ರಸಾದ್

ಹೊಸದಿಗಂತ ವರದಿ ಶಿವಮೊಗ್ಗ: ಎಲ್ಲರಿಗೂ ಒಳ್ಳೆಯದಾಗಲಿ ಎಂಬುದೇ ಹಿಂದು ವಿಚಾರಧಾರೆ, ಭಾರತದ ಆತ್ಮವಿದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಬೌದ್ಧಿಕ್ ಪ್ರಮುಖ್ ಕೃಷ್ಣಪ್ರಸಾದ್ ಹೇಳಿದರು. ಸಾಗರ ನಗರದ ಕುಡುಪಲಿ ಸದಾನಂದ ಸ್ವರಾಲಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಹಿನ್ನೆಲೆ ನಡೆದ ಪ್ರಮುಖ ನಾಗರಿಕರ ಗೋಷ್ಠಿಯಲ್ಲಿ ಮಾತನಾಡಿದರು. ದೇಶ ಉಳಿಯಬೇಕಾದರೆ ಹಿಂದುತ್ವ ಉಳಿಯಬೇಕು, ಹಿಂದುತ್ವ ಉಳಿಯಬೇಕಾದರೆ ದೇಶ ಉಳಿಯಬೇಕೆಂಬ ವಿಚಾರದಿಂದ ಸಂಘದ ನಡೆದು ಬಂದಿದೆ. ಸಂಘದ ಶಾಖೆಗೆ ಬಂದವರಿಗೆ ನಾನೊಬ್ಬನಲ್ಲ ನಾವೆಲ್ಲರೂ ಅನಿಸುತ್ತದೆ. … Continue reading ‘ಎಲ್ಲರ ಒಳಿತೇ ಹಿಂದು ವಿಚಾರಧಾರೆ, ಅದೇ ಭಾರತದ ಆತ್ಮ’: ಕೃಷ್ಣಪ್ರಸಾದ್