ಶೀಘ್ರದಲ್ಲೇ ಮಹಿಳಾ ಸಚಿವ ಸ್ಥಾನ ಭರ್ತಿ ಮಾಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರು ಮತ್ತು ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಆಂತರಿಕ ಭಿನ್ನಮತ ಶಮನಗೊಳಿಸಲು ಸರ್ಕಾರ ಮುಂದಾಗಿದೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹತ್ವದ ಹೇಳಿಕೆ ನೀಡಿದ್ದು, ಸದ್ಯ ಸಂಪುಟದಲ್ಲಿ ಖಾಲಿ ಉಳಿದಿರುವ ಮಹಿಳಾ ಕೋಟಾದ ಸಚಿವ ಸ್ಥಾನವನ್ನು ಆದಷ್ಟು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಸಮಾಧಾನಿತ ಶಾಸಕರ ಸಮಾಧಾನಕ್ಕೆ ಮುಂದು: ವಿವಿಧ ಕ್ಷೇತ್ರಗಳ ಹಿರಿಯ … Continue reading ಶೀಘ್ರದಲ್ಲೇ ಮಹಿಳಾ ಸಚಿವ ಸ್ಥಾನ ಭರ್ತಿ ಮಾಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed