ಎತ್ತಿನಹೊಳೆ ಯೋಜನೆ ಆಮೆಗತಿಯಲ್ಲಿ ಸಾಗಲು ರಾಜ್ಯ ಸರ್ಕಾರದ ನಿರ್ಲಕ್ಷವೇ ಕಾರಣ: ಹೆಚ್. ಡಿ. ದೇವೇಗೌಡ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆ ಗತಿಯಲ್ಲಿ ಸಾಗುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರಿಂದು ರಾಜ್ಯಸಭೆಯಲ್ಲಿ ಕಿಡಿಕಾರಿದ್ದಾರೆ. ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ. ಅದನ್ನು ಮರೆಮಾಚಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯ ಕಾಂಗ್ರೆಸ್‌ ಸರ್ಕಾರ ವು ಎತ್ತಿನಹೊಳೆ ಯೋಜನೆ ಕಾರ್ಯಗತ ಮಾಡುವಲ್ಲಿ ತಪ್ಪುಗಳನ್ನು ಮಾಡಿದೆ. ಪರಿಸರಕ್ಕೆ … Continue reading ಎತ್ತಿನಹೊಳೆ ಯೋಜನೆ ಆಮೆಗತಿಯಲ್ಲಿ ಸಾಗಲು ರಾಜ್ಯ ಸರ್ಕಾರದ ನಿರ್ಲಕ್ಷವೇ ಕಾರಣ: ಹೆಚ್. ಡಿ. ದೇವೇಗೌಡ ಟೀಕೆ