ಬಂಗಾಳದಲ್ಲಿ ಸಂಚಲನ ಮೂಡಿಸಿದ ‘ಯೋಗಿ’ ಮಾಡೆಲ್: ಬುಲ್ಡೋಜರ್ ಮೂಲಕ ಅಕ್ರಮ ಕಟ್ಟಡಗಳ ನೆಲೆಸಮ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಸಿಎಂ ಸುವೆಂದು ಅಧಿಕಾರಿ ಅವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಮಾದರಿಯಂತೆ ಅತಿಕ್ರಮ ಕಟ್ಟಡಗಳ ತೆರವಿಗೆ ಇಳಿದಿದ್ದಾರೆ. ಬರೋಬ್ಬರಿ 24 ಬುಲ್ಡೋಜರ್ ಮೂಲಕ ಸಿಲಿಗುರಿ ಪ್ರದೇಶದಲ್ಲಿರುವ ಎಲ್ಲಾ ಅತಿಕ್ರಮ ಕಟ್ಟಡಗಳ ತೆರವಿಗೆ ಆದೇಶ ನೀಡಿದ್ದು, ಅಧಿಕಾರಿಗಳು ಅಕ್ರಮ ಕಟ್ಟಡಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಅಧಿಕಾರ ವಹಿಸಿದ ಬೆನ್ನಲ್ಲೇ ಬಂಗಾಳದಲ್ಲಿ ಮಹತ್ತರ ಬದಲಾವಣೆಗೆ ಮುಂದಾಗಿದ್ದಾರೆ. ಸಿಲುಗುರಿಯಲ್ಲಿ ಹೆಚ್ಚು … Continue reading ಬಂಗಾಳದಲ್ಲಿ ಸಂಚಲನ ಮೂಡಿಸಿದ ‘ಯೋಗಿ’ ಮಾಡೆಲ್: ಬುಲ್ಡೋಜರ್ ಮೂಲಕ ಅಕ್ರಮ ಕಟ್ಟಡಗಳ ನೆಲೆಸಮ!
Copy and paste this URL into your WordPress site to embed
Copy and paste this code into your site to embed