ಟೀಮ್ ಇಂಡಿಯಾ ಇತಿಹಾಸದಲ್ಲೇ ಅತಿ ಕಿರಿಯ ಆಟಗಾರನಿಗೆ ಮಣೆ; ಭಾರತ ತಂಡಕ್ಕೆ ವೈಭವ್ ಸೂರ್ಯವಂಶಿ ಆಯ್ಕೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕೇಳರಿಯದ ಮಹತ್ತರ ಇತಿಹಾಸವೊಂದು ಸೃಷ್ಟಿಯಾಗಿದೆ. ಕೇವಲ 15 ವರ್ಷದ ವೈಭವ್ ಸೂರ್ಯವಂಶಿ ಭಾರತ ಹಿರಿಯರ ಟಿ20 ತಂಡಕ್ಕೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಮುಂಬರುವ ಇಂಗ್ಲೆಂಡ್, ಐರ್ಲೆಂಡ್ ಪ್ರವಾಸ ಹಾಗೂ ಏಷ್ಯನ್ ಗೇಮ್ಸ್ ಪಂದ್ಯಾವಳಿಗಳಿಗಾಗಿ ಬಿಸಿಸಿಐ ಪ್ರಕಟಿಸಿರುವ ನೂತನ ಟಿ20 ತಂಡದಲ್ಲಿ ಈ ಯುವ ಸೆನ್ಸೇಷನ್‌ಗೆ ಸ್ಥಾನ ನೀಡಲಾಗಿದೆ. ಈ ಮೂಲಕ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಹೆಸರಲ್ಲಿದ್ದ ದಶಕಗಳ ಹಳೆಯ ದಾಖಲೆಯೊಂದು ಪತನಗೊಂಡಿದೆ. ಸಚಿನ್ ತೆಂಡೂಲ್ಕರ್ ದಾಖಲೆ ಬ್ರೇಕ್ … Continue reading ಟೀಮ್ ಇಂಡಿಯಾ ಇತಿಹಾಸದಲ್ಲೇ ಅತಿ ಕಿರಿಯ ಆಟಗಾರನಿಗೆ ಮಣೆ; ಭಾರತ ತಂಡಕ್ಕೆ ವೈಭವ್ ಸೂರ್ಯವಂಶಿ ಆಯ್ಕೆ!
Copy and paste this URL into your WordPress site to embed
Copy and paste this code into your site to embed